- ಮೊದಲಿಗೆ ವಿದ್ಯಾರ್ಥಿಗಳು ರೋಲ್ ನಂಬರ್ ಅಥವಾ ರಿಜಿಸ್ಟರ್ ನಂಬರ್ ಅನ್ನು ತಯಾರಾಗಿಟ್ಟುಕೊಳ್ಳಿ.
- ನಂತರ ಇಲ್ಲಿ ಕ್ಲಿಕ್ ಮಾಡಿ.
- ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್ ನಂಬರ್ ತುಂಬಿಸಬೇಕು.
- ನಂತರ ಅಲ್ಲಿ ವಿದ್ಯಾರ್ಥಿಗಳ ಜನ್ಮ ದಿನಾಂಕವನ್ನು ಕೊಟ್ಟಿರುವ ಬಾಕ್ಸ್ ಒಳಗೆ ತುಂಬಿಸಬೇಕು. (ಗಮನಿಸಿ: ಜನ್ಮ ದಿನಾಂಕವು ಅಡ್ಮಿಷನ್ ಟಿಕೆಟ್‌ನಲ್ಲಿ ಇರುವುದನ್ನೇ ತುಂಬಿಸಬೇಕು)
- ಅದರ ನಂತರ ‘ಸಬ್‌ಮಿಟ್’ ಬಟನ್‌ಗೆ ಕ್ಲಿಕ್ ಮಾಡಬೇಕು.
- ಸಬ್‌ಮಿಟ್ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.
- ಅಲ್ಲಿಂದ ನೀವು ಅದನ್ನು ಡೌನ್‌ಲೋಡ್ ಮಾಡಿಟ್ಟುಕೊಳ್ಳಬಹುದಾಗಿದೆ.
ಫಲಿತಾಂಶದ ನೇರ ಲಿಂಕ್‌ಗಳನ್ನು ಬೋರ್ಡ್ ವೆಬ್‌ಸೈಟ್‌ಗಳಾದ sslc.karnataka.gov.in ಮೂಲಕ ಕೂಡಾ ಪಡೆಯಬಹುದಾಗಿದೆ.
Comments
Post a Comment